alex Certify BIG NEWS: ಮತ್ತೆ ಹೆಚ್ಚುತ್ತಿದೆ ಕೊರೊನಾ ಸೋಂಕು; 24 ಗಂಟೆಯಲ್ಲಿ 2,08,921 ಜನರಲ್ಲಿ ಕೋವಿಡ್ ಪಾಸಿಟಿವ್; ಸಾವಿನ ಸಂಖ್ಯೆಯೂ ಗಣನೀಯ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೆ ಹೆಚ್ಚುತ್ತಿದೆ ಕೊರೊನಾ ಸೋಂಕು; 24 ಗಂಟೆಯಲ್ಲಿ 2,08,921 ಜನರಲ್ಲಿ ಕೋವಿಡ್ ಪಾಸಿಟಿವ್; ಸಾವಿನ ಸಂಖ್ಯೆಯೂ ಗಣನೀಯ ಏರಿಕೆ

ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,08,921 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,71,57,795ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 4,157 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,11,388 ಕ್ಕೆ ಏರಿಕೆಯಾಗಿದೆ.

ಕೊರೊನಾದಿಂದ ಹೊರ ಬಂದ ಈ ವ್ಯಕ್ತಿಗೆ 5 ತಿಂಗಳಲ್ಲಿ ನಡೆದಿದೆ 6 ಶಸ್ತ್ರಚಿಕಿತ್ಸೆ..!

ಇನ್ನು ದೇಶದಲ್ಲಿ 24,95,591 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,43,50,816 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,95,955 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದಂಗಾಗಿಸುವಂತಿದೆ ಈ ವಜ್ರದುಂಗುರದ ಬೆಲೆ….!

ನಿನ್ನೆ ಒಂದೇ ದಿನ 22,17,320 ಜನರಿಗೆ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 33,48,11,496 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 20,06,62,456 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...