alex Certify BIG NEWS: ಸೋಂಕಿತರಿಗಿಂತ ಗುಣಮುಖರಾಗುತ್ತಿರುವವರಲ್ಲಿ ಗಣನೀಯ ಏರಿಕೆ; 24 ಗಂಟೆಯಲ್ಲಿ 3,26,850 ಜನರು ಡಿಸ್ಚಾರ್ಜ್; 1,96,427 ಜನರಿಗೆ ಕೊರೊನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸೋಂಕಿತರಿಗಿಂತ ಗುಣಮುಖರಾಗುತ್ತಿರುವವರಲ್ಲಿ ಗಣನೀಯ ಏರಿಕೆ; 24 ಗಂಟೆಯಲ್ಲಿ 3,26,850 ಜನರು ಡಿಸ್ಚಾರ್ಜ್; 1,96,427 ಜನರಿಗೆ ಕೊರೊನಾ ಪಾಸಿಟಿವ್

ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,96,427 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,69,48,874ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3,511 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,07,231 ಕ್ಕೆ ಏರಿಕೆಯಾಗಿದೆ.

ಮೊಬೈಲ್ ಬಳಕೆದಾರರಿಗೆ ಭರ್ಜರಿ ಗುಡ್ ನ್ಯೂಸ್: ಪೋಸ್ಟ್ ಪೇಯ್ಡ್ ನಿಂದ ಪ್ರಿಪೇಯ್ಡ್ ಗೆ ಬದಲಾವಣೆ ಈಗ ಬಲು ಸುಲಭ

ಇನ್ನು ದೇಶದಲ್ಲಿ 25,86,782 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,40,54,861 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,26,850 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೊರೊನಾ ಸಮಯದಲ್ಲಿ ಆರೋಗ್ಯವಾಗಿರಲು ಟೊಮೊಟೊ ಸೂಪ್

ನಿನ್ನೆ ಒಂದೇ ದಿನ 20,58,112 ಜನರಿಗೆಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 33,25,94,176 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 19,85,38,999 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...