alex Certify BIG NEWS: 24 ಗಂಟೆಯಲ್ಲಿ 3,417 ಜನರು ಮಹಾಮಾರಿಗೆ ಬಲಿ; ಒಂದೇ ದಿನದಲ್ಲಿ 3,68,147 ಜನರಲ್ಲಿ ಕೊರೊನಾ ಪಾಸಿಟಿವ್; ಇಲ್ಲಿದೆ ಸಂಪೂರ್ಣ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ 3,417 ಜನರು ಮಹಾಮಾರಿಗೆ ಬಲಿ; ಒಂದೇ ದಿನದಲ್ಲಿ 3,68,147 ಜನರಲ್ಲಿ ಕೊರೊನಾ ಪಾಸಿಟಿವ್; ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 3,68,147 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,99,25,604ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3,417 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,18,959ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 34,13,642 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 16,29,3003 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,00,732 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 15,71,98,207 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...