alex Certify BIG NEWS: 24 ಗಂಟೆಯಲ್ಲಿ 83 ಜನ ಕೋವಿಡ್ ಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ 83 ಜನ ಕೋವಿಡ್ ಗೆ ಬಲಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 14,199 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,10,05,850ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 83 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,56,385ಕ್ಕೆ ಏರಿಕೆಯಾಗಿದೆ.

ಬಸ್, ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ 5 ಮಂದಿ ಸಾವು

ಇನ್ನು ದೇಶದಲ್ಲಿ 1,50,055 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,06,99,410 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 9,695 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇನ್ನು ದೇಶದಲ್ಲಿ ಈವರೆಗೆ 1,11,16,854 ಜನರಿಗೆ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...