alex Certify BIG NEWS: ಕೊರೊನಾ ನಡುವೆಯೂ ನಿಗದಿಯಂತೆ ನಡೆಯಲಿದೆ ಬಿಹಾರ ವಿಧಾನಸಭೆ ಚುನಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ನಡುವೆಯೂ ನಿಗದಿಯಂತೆ ನಡೆಯಲಿದೆ ಬಿಹಾರ ವಿಧಾನಸಭೆ ಚುನಾವಣೆ

ನವದೆಹಲಿ: ನವೆಂಬರ್ 29ಕ್ಕೆ ಕೊನೆಗೊಳ್ಳಲಿರುವ ಬಿಹಾರ ವಿಧಾನಸಭೆಯ ಚುನಾವಣೆ ನಿಗದಿಯಂತೆ ನಡೆಯಲಿದೆ. 243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ಅಕ್ಟೋಬರ್, ನವಂಬರ್ ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗ ಮೂಲಗಳು ತಿಳಿಸಿವೆ.

ಕೊರೋನಾ ಕಾರಣಕ್ಕೆ ವಿಧಾನಸಭೆ ಚುನಾವಣೆಯನ್ನು ಮುಂದೂಡಬೇಕೆಂದು ರಾಜಕೀಯ ಪಕ್ಷಗಳು ಒತ್ತಾಯಿಸಿವೆ. ಇದೇ ಸಂದರ್ಭದಲ್ಲಿ ಚುನಾವಣಾ ಆಯೋಗದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ನಿಗದಿತ ಸಮಯಕ್ಕೆ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...