alex Certify ಕಾರ್ಯಕ್ರಮದ ವೇದಿಕೆಯಲ್ಲೇ ಆಯತಪ್ಪಿ ಬಿದ್ದ ಬಿಜೆಪಿ ಸಂಸದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ಯಕ್ರಮದ ವೇದಿಕೆಯಲ್ಲೇ ಆಯತಪ್ಪಿ ಬಿದ್ದ ಬಿಜೆಪಿ ಸಂಸದ

ನಟ ಹಾಗೂ ಬಿಜೆಪಿ ಸಂಸದ ರವಿ ಕಿಶನ್​ ಗೋರಖ್​ಪುರದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆ ಖುರ್ಚಿಯಿಂದ ಆಯತಪ್ಪಿ ಬಿದ್ದಿದ್ದಾರೆ. ಈ ವಿಡಿಯೋ ಇದೀಗ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಬಿಜೆಪಿ ನಾಯಕ ರವಿ ಕಿಶನ್​​ಗೆ ವೇದಿಕೆಯ ಮೇಲೆ ಕೇಸರಿ ಬಣ್ಣದ ಶಾಲು ಹಾಕಿ ಸನ್ಮಾನಿಸಲಾಗಿತ್ತು. ಸನ್ಮಾನ ಸ್ವೀಕರಿಸಿದ ಬಳಿಕ ಇನ್ನೇನು ಕುರ್ಚಿ ಮೇಲೆ ಕೂರಬೇಕು ಅನ್ನೋವಷ್ಟರಲ್ಲಿ ಬಿದ್ದಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ.

ಕಳೆದ ತಿಂಗಳು ಬಾಬಾ ರಾಮದೇವ್​​ ಆನೆ ಮೇಲೆ ಕೂತು ಯೋಗ ಮಾಡಲು ಹೋಗಿ ಬಿದ್ದ ದೃಶ್ಯವೂ ಸಹ ಇದೇ ರೀತಿ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿತ್ತು.

— Rajender Singh??? (@rajendersingh56) November 22, 2020

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...