alex Certify ಬಾಯ್ಸ್ ಲಾಕರ್ ರೂಮ್ ಪ್ರಕರಣ: ಮತ್ತೆ 9 ಮಂದಿ ವಿಚಾರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಯ್ಸ್ ಲಾಕರ್ ರೂಮ್ ಪ್ರಕರಣ: ಮತ್ತೆ 9 ಮಂದಿ ವಿಚಾರಣೆ

सांकेतिक तस्वीर

ಬಾಯ್ಸ್ ಲಾಕರ್ ರೂಮ್ ಪ್ರಕರಣದಲ್ಲಿ ದೆಹಲಿ  ಸೈಬರ್ ಸೆಲ್ ಪೊಲೀಸರು ಇನ್ನೂ 9 ಹುಡುಗರನ್ನು ಪ್ರಶ್ನಿಸಿದ್ದಾರೆ. ಈ ಎಲ್ಲ ವಿದ್ಯಾರ್ಥಿಗಳು ದೆಹಲಿ ಮತ್ತು ನೋಯ್ಡಾದ ಪ್ರಸಿದ್ಧ ಶಾಲೆಗಳಲ್ಲಿ ಅಧ್ಯಯನ ಮಾಡುತ್ತಿದ್ದಾರೆ.

ಇದೇ ವೇಳೆ ಪೊಲೀಸರು  ಇನ್ಸ್ಟಾಗ್ರಾಮ್  ನಿಂದ ಕೆಲವು ಮಾಹಿತಿಯನ್ನು ಕೇಳಿದೆ. ಇನ್ಸ್ಟಾಗ್ರಾಮ್ ವಿದ್ಯಾರ್ಥಿಗಳ ಬಗ್ಗೆ ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದೆ ಎನ್ನಲಾಗಿದ್ದು, ಇದ್ರ ಆಧಾರದ ಮೇಲೆ ದಾಳಿ ನಡೆಸಲಾಗ್ತಿದೆ.

ಗ್ರೂಪ್ ಅಡ್ಮಿನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆದ್ರೆ ಗುಂಪಿನ ಕೆಲವರ ಬಗ್ಗೆ ಮಾಹಿತಿ ಸಿಕ್ಕಿಲ್ಲ ಎನ್ನಲಾಗಿದೆ. ಹಾಗಾಗಿಯೇ ಪೊಲೀಸರು ಇನ್ಸ್ಟ್ರಾಗ್ರಾಮ್ ನಿಂದ ಮಾಹಿತಿ ಕೇಳಿದೆ. ಈಗಾಗಲೇ 27 ಮಂದಿಯ ವಿಚಾರಣೆ ನಡೆದಿದೆ. ವಿಚಾರಣೆ ವೇಳೆ ಕೆಲವರು ಅಶ್ಲೀಲ ಚಾಟ್ ನಲ್ಲಿ ಪಾಲ್ಗೊಂಡಿಲ್ಲ ಎಂದಿದ್ದಾರೆ.

ಕೆಲ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ. ಆದ್ರೆ ಅವ್ರ ಮಾತಲ್ಲಿ ಎಷ್ಟು ಸತ್ಯವಿದೆ ಎನ್ನುವ ಬಗ್ಗೆ ವಿಚಾರಣೆ ನಡೆಯುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...