alex Certify BREAKING NEWS: ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ – 24 ಗಂಟೆಯಲ್ಲಿ 286 ಜನ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ – 24 ಗಂಟೆಯಲ್ಲಿ 286 ಜನ ಬಲಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 20,550 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,02,44,853ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 286 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,48,439ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,62,272 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 9,83,4141 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 26,572 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...