alex Certify BREAKING NEWS: ಕೋವಿಡ್ 19 ಆಸ್ಪತ್ರೆಯಲ್ಲಿ ಅಗ್ನಿ ದುರಂತ – 8 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೋವಿಡ್ 19 ಆಸ್ಪತ್ರೆಯಲ್ಲಿ ಅಗ್ನಿ ದುರಂತ – 8 ಮಂದಿ ಸಾವು

ಕೊರೊನಾ ಸಂಕಷ್ಟದ ನಡುವೆ ಗುಜರಾತಿನ ಅಹಮದಾಬಾದ್ ನಲ್ಲಿ ದಾರುಣ ಘಟನೆಯೊಂದು ನಡೆದಿದೆ.

ಅಮದಾಬಾದ್ ನ ಕೋವಿಡ್-19 ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 8ಮಂದಿ ಕೊರೊನಾ ಸೋಂಕಿತರು ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...