alex Certify BREAKING NEWS: ದೇಶದಲ್ಲಿ ಒಂದೇ ದಿನ ದಾಖಲೆಯ 15,413 ‘ಕೊರೊನಾ’ ಸೋಂಕು ಪ್ರಕರಣಗಳ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ದೇಶದಲ್ಲಿ ಒಂದೇ ದಿನ ದಾಖಲೆಯ 15,413 ‘ಕೊರೊನಾ’ ಸೋಂಕು ಪ್ರಕರಣಗಳ ಪತ್ತೆ

ದೇಶದಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 15,413 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ ಈ ಅವಧಿಯಲ್ಲಿ 306 ಮಂದಿ ಮೃತಪಟ್ಟಿದ್ದಾರೆ.

ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 4,10,461 ತಲುಪಿದ್ದು, ಉತ್ತರದವರ ಸಂಖ್ಯೆ 13,254 ಕ್ಕೆ ಮುಟ್ಟಿದೆ. ಸಮಾಧಾನಕರ ಸಂಗತಿಯೆಂದರೆ ಸೋಂಕಿತರ ಪೈಕಿ 2,27,756 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಈಗ 5ನೇ ಹಂತದ ಲಾಕ್ ಡೌನ್ ಜಾರಿಗೊಳಿಸಿದ್ದು, ಜೂನ್ 30ಕ್ಕೆ ಅಂತ್ಯಗೊಳ್ಳಲಿದೆ. ಇದರ ಮಧ್ಯೆ ಸಾಕಷ್ಟು ಸಡಿಲಿಕೆ ಮಾಡಿರುವ ಕಾರಣ ಸೋಂಕಿನ ಪ್ರಮಾಣ ದಿನೇ ದಿನೇ ಏರಿಕೆಯಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...