alex Certify BREAKING NEWS: ಮನೆ ಮೇಲೆ ಉರುಳಿಬಿದ್ದ ಮದುವೆ ದಿಬ್ಬಣದ ಬಸ್; ಐವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮನೆ ಮೇಲೆ ಉರುಳಿಬಿದ್ದ ಮದುವೆ ದಿಬ್ಬಣದ ಬಸ್; ಐವರ ದುರ್ಮರಣ

ಕಾಸರಗೋಡು: ಮದುವೆ ದಿಬ್ಬಣದ ಬಸ್ ಮನೆಯ ಮೇಲೆ ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಕರ್ನಾಟಕ – ಕೇರಳ ಗಡಿಯಲ್ಲಿ ಸಂಭವಿಸಿದೆ.

ಪುತ್ತೂರಿನಿಂದ ಕೇರಳದ ಪಾಣತ್ತೂರಿಗೆ ತೆರಳುತ್ತಿದ್ದ ದಿಬ್ಬಣದ ಬಸ್, ಕಾಸರಗೋಡಿನ ಕಲ್ಲಪಳ್ಳಿ ಬಳಿ ಮನೆ ಮೇಲೆ ಉರುಳಿಬಿದ್ದಿದೆ. ಬಸ್ ನಲ್ಲಿ 63 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...