alex Certify ಕೇಂದ್ರ ಬಜೆಟ್​ 2021: ದೇಶದಲ್ಲಿ 7 ಮೆಗಾ ಜವಳಿ ಪಾರ್ಕ್​ ಸ್ಥಾಪನೆಯ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಬಜೆಟ್​ 2021: ದೇಶದಲ್ಲಿ 7 ಮೆಗಾ ಜವಳಿ ಪಾರ್ಕ್​ ಸ್ಥಾಪನೆಯ ಘೋಷಣೆ

2021ರ ಕೇಂದ್ರ ಬಜೆಟ್​ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ದೇಶದಲ್ಲಿ ಮೆಗಾ ಟೆಕ್ಸ್​ಟೈಲ್​ ಪಾರ್ಕ್​ ನಿರ್ಮಾಣದ ಬಗ್ಗೆ ಘೋಷಣೆ ಮಾಡಿದ್ರು.

ದೇಶದಲ್ಲಿ ಮುಂದಿನ 3 ವರ್ಷಗಳಲ್ಲಿ ಒಟ್ಟು 7 ಜವಳಿ ಪಾರ್ಕ್​ಗಳನ್ನ ಸ್ಥಾಪನೆ ಮಾಡಲಾಗುವದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿದ್ದಾರೆ.

ಜವಳಿ ಪಾರ್ಕ್​ಗಳು ಜಾಗತಿಕ ಮಟ್ಟದಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಹೀಗಾಗಿ ಉತ್ಪಾದನಾ ಕ್ಷೇತ್ರಕ್ಕೆ 1.94 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.

ಪಿಎಲ್​ಐ ಯೋಜನೆಯ ಹೆಚ್ಚುವರಿಯಾಗಿ ಈ ಯೋಜನೆಯನ್ನ ಘೋಷಿಸಲಾಗಿದೆ. ಅಲ್ಲದೇ ಈ ಮೂಲಕ ದೇಶದಲ್ಲಿ 1 ಕೋಟಿ ಉದ್ಯೋಗಾವಕಾಶಗಳನ್ನ ಹೆಚ್ಚಿಸುವ ಭರವಸೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...