alex Certify BIG NEWS: ಭೀಕರ ರಸ್ತೆ ಅಪಘಾತ: 6 ಜನರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ರಸ್ತೆ ಅಪಘಾತ: 6 ಜನರು ಸ್ಥಳದಲ್ಲೇ ಸಾವು

ರಾಯ್ಪುರ: ರಾಂಗ್ ಸೈಡ್ ನಿಂದ ಬಂದ ಟ್ರಕ್, ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಬಲೋದ್ ಜಿಲ್ಲೆಯಲ್ಲಿ ನಡೆದಿದೆ.

ಭಾನುಪ್ರತಾಪಪುರ-ದಳ್ಳಿರಾಜರ ರಸ್ತೆಯ ಚೌರಪಾವಡ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ 6 ಜನರು ಮ್ರ‍ಿತಪಟ್ಟಿದ್ದು, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾಜನಂದಗಢ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ದುಂಡಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಕಾರಿನ ಒಳಗಡೆ ಸಿಲುಕಿಕೊಂಡಿದ್ದ ಮೃತರನ್ನು ಹೊರತೆಗೆಯಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...