alex Certify ಪಟಾಕಿ ಗೋದಾಮಿನಲ್ಲಿ ನಡೆದಿದೆ ನಡೆಯಬಾರದ ಘಟನೆ: ಇಬ್ಬರು ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಟಾಕಿ ಗೋದಾಮಿನಲ್ಲಿ ನಡೆದಿದೆ ನಡೆಯಬಾರದ ಘಟನೆ: ಇಬ್ಬರು ಸಜೀವ ದಹನ

ಪಲ್ಲಿಪಾಲಯಂ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ಉಂಟಾಗಿದ್ದು ಇಬ್ಬರು ಸಜೀವ ದಹನವಾಗಿದ್ದಾರೆ. ತಮಿಳುನಾಡಿನ ನಾಮಕಲ್ ಜಿಲ್ಲೆಯ ಪಲ್ಲಿಪಾಲಯಂ ಪಟಾಕಿ ಗೋದಾಮಿನಲ್ಲಿ ಈ ಘಟನೆ ನಡೆದಿದೆ.

ಪಟಾಕಿ ಗೋದಾಮಿನಲ್ಲಿ ಉಂಟಾದ ಸ್ಪೋಟದ ತೀವ್ರತೆಗೆ ಇಬ್ಬರು ಮೃತಪಟ್ಟಿದ್ದು ಐದಾರು ಮನೆಗಳು ಹಾನಿಗೀಡಾಗಿವೆ. ಸ್ಥಳಕ್ಕೆ ಅಗ್ನಿಶಾಮದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದು, ಪೊಲೀಸರು ಭೇಟಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...