alex Certify ಶ್ವಾನದ ಮೇಲೆ ಕ್ರೌರ್ಯ ಮೆರೆದ ಟೆಕ್ಕಿ ವಿರುದ್ಧ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ವಾನದ ಮೇಲೆ ಕ್ರೌರ್ಯ ಮೆರೆದ ಟೆಕ್ಕಿ ವಿರುದ್ಧ ದೂರು

ತಲೆಕೆಟ್ಟ ಐಟಿ ಉದ್ಯೋಗಿಯೊಬ್ಬ ತನ್ನ ಸಾಕು ಪ್ರಾಣಿಗೆ ಚಿತ್ರ ಹಿಂಸೆ ಕೊಡುತ್ತಿರುವ ವಿಡಿಯೋವೊಂದು ವೈರಲ್‌ ಆಗಿದೆ. ಹತ್ತು ತಿಂಗಳ ತನ್ನ ಸಾಕು ನಾಯಿಗೆ ಬೆಲ್ಟ್‌ನಲ್ಲಿ ಹೊಡೆದ ಈತ ಅದನ್ನು ಗೋಡೆಗೆ ಝಾಡಿಸಿದ್ದಾನೆ.

ನೋಯಿಡಾದಲ್ಲಿ ನಡೆದ ಈ ಘಟನೆಯಲ್ಲಿ ಐಟಿ ಉದ್ಯೋಗಿಯ ಈ ಪೈಶಾಚಿಕ ವರ್ತನೆಗೆ 10 ತಿಂಗಳ ಲ್ಯಾಬ್ರಡಾರ್‌ ನಾಯಿ ಮರಿಗೆ ಗಂಭೀರ ಗಾಯಗಳಾಗಿವೆ.

ವಿಡಿಯೋ ವೈರಲ್ ಆದ ಬಳಿಕ ಆಪಾದಿತ ರಿಶಭ್ ಮೆಹ್ತಾ ವಿರುದ್ಧ ಐಪಿಸಿ ಸೆಕ್ಷನ್‌ 428ರ ಅಡಿ ಪ್ರಕರಣ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...