alex Certify CBSE ಪರೀಕ್ಷೆ ಫಲಿತಾಂಶ ಕುರಿತು ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CBSE ಪರೀಕ್ಷೆ ಫಲಿತಾಂಶ ಕುರಿತು ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 1 ರಿಂದ ಜುಲೈ 15 ರವರೆಗೆ ನಡೆಯಬೇಕಿದ್ದ ಸಿಬಿಎಸ್ಸಿ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದ್ದು, ಇದಕ್ಕೆ ಈಗ ಸುಪ್ರೀಂ ಕೋರ್ಟ್ ಸಹ ಒಪ್ಪಿಗೆ ನೀಡಿದೆ.

ಈಗಾಗಲೇ ಕೆಲ ವಿಷಯಗಳ ಪರೀಕ್ಷೆ ನಡೆದಿದ್ದು, ಬಾಕಿ ಉಳಿದಿದ್ದ ವಿಷಯಗಳ ಪರೀಕ್ಷೆಯನ್ನು ಮಾತ್ರ ರದ್ದು ಮಾಡಲಾಗಿತ್ತು. ಇದೀಗ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶವನ್ನು ಜುಲೈ 15ರೊಳಗಾಗಿ ಪ್ರಕಟ ಮಾಡುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...