alex Certify BIG NEWS: ಪ್ರಕಟವಾಯ್ತು ವೇಳಾಪಟ್ಟಿ-ಜುಲೈ 1 ರಿಂದ CBSE 10, 12 ನೇ ತರಗತಿ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಕಟವಾಯ್ತು ವೇಳಾಪಟ್ಟಿ-ಜುಲೈ 1 ರಿಂದ CBSE 10, 12 ನೇ ತರಗತಿ ಪರೀಕ್ಷೆ

ನವದೆಹಲಿ: ಲಾಕ್ ಡೌನ್ ಜಾರಿ ಮಾಡಿದ ಕಾರಣ ಮುಂದೂಡಿಕೆಯಾಗಿದ್ದ ಸಿಬಿಎಸ್ಇ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಜುಲೈ 1 ರಿಂದ ನಡೆಸಲಾಗುವುದು.

ಜುಲೈ ಒಂದರಿಂದ ಸಿಬಿಎಸ್ಸಿ 10 ಮತ್ತು 12ನೇ ತರಗತಿ ಪರೀಕ್ಷೆ ಆರಂಭವಾಗಲಿದೆ. ಜುಲೈ 1 ರಿಂದ ಜುಲೈ 15 ರ ವರೆಗೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಮಾನವ ಸಂಪನ್ಮೂಲ ಸಚಿವಾಲಯದಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.

ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ರಮೇಶ್ ಪೋಖ್ರಿಯಾಲ್ ಈ ಕುರಿತಾಗಿ ಮಾಹಿತಿ ನೀಡಿ, ಜುಲೈ 1 ರಿಂದ 15 ರ ವರೆಗೆ ಪರೀಕ್ಷೆ ನಡೆಯಲಿವೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...