alex Certify ಬಿಗ್ ನ್ಯೂಸ್: CBSE 9 ರಿಂದ 12ನೇ ತರಗತಿ ಪಠ್ಯ ಶೇಕಡ 30 ರಷ್ಟು ಕಡಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: CBSE 9 ರಿಂದ 12ನೇ ತರಗತಿ ಪಠ್ಯ ಶೇಕಡ 30 ರಷ್ಟು ಕಡಿತ

ನವದೆಹಲಿ: ಕೊರೋನಾ ಕಾರಣದಿಂದ ಸಿಬಿಎಸ್ಇ 9 ರಿಂದ 12 ನೇ ತರಗತಿ ಪಠ್ಯವನ್ನು ಶೇಕಡ 30 ರಷ್ಟು ಕಡಿತಗೊಳಿಸಲಾಗುವುದು.

ಶೈಕ್ಷಣಿಕ ವರ್ಷದ ಚಟುವಟಿಕೆಯಲ್ಲಿ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕೆಲವು ತರಗತಿಗಳ ಪಠ್ಯಕ್ರಮ ಕಡಿತಗೊಳಿಸಿದೆ. ಸಿಬಿಎಸ್ಇ 9 ರಿಂದ 12ನೇ ತರಗತಿ ಪಠ್ಯಕ್ರಮವನ್ನು ಶೇಕಡ 30ರಷ್ಟು ಕಡಿತಗೊಳಿಸಲು ತೀರ್ಮಾನಿಸಲಾಗಿದೆ.

ಮಕ್ಕಳ ಮಾನಸಿಕ, ದೈಹಿಕ, ಶೈಕ್ಷಣಿಕ ಜ್ಞಾನಾರ್ಜನೆಗೆ ಅಗತ್ಯವಾಗುವಂತೆ ಪಠ್ಯ ಕಡಿತಗೊಳಿಸಿ ಶೈಕ್ಷಣಿಕ ವರ್ಷ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...