alex Certify ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ

CCTV Footage Shows MP Cop Being Dragged on Bonnet After Trying to Stop Car for Traffic Violation

ಸಂಚಾರ ನಿಯಮ ಉಲ್ಲಂಘಿಸಿ ಸಾಗುತ್ತಿದ್ದ ಕಾರನ್ನು ತಡೆದು ನಿಲ್ಲಿಸಿದ ಪೊಲೀಸ್ ಮೇಲೆ ಕಾರು ಹತ್ತಿಸಲು ಪ್ರಯತ್ನಿಸಿದ ವಿಲಕ್ಷಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಈ ಘಟನೆ ಸಿಸಿ ಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದ್ದು, ಜಬಲ್ಪುರ ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಕಾರನ್ನು ಪೊಲೀಸ್ ಸಿಬ್ಬಂದಿ ಸುರೇಂದ್ರ ಯಾದವ್ ತಡೆದು ನಿಲ್ಲಿಸಿದರೂ, ತಪ್ಪಿಸಿಕೊಳ್ಳಲು ಕಾರು ವೇಗವಾಗಿ ಮುಂದೆ ಸಾಗಿದೆ.

ಈ ವೇಳೆ ಆ ಸಿಬ್ಬಂದಿ ಕಾರಿನ ಬ್ಯಾನೆಟ್‌ ಮೇಲೆ ಉರುಳಿದ್ದಾರೆ. ಒಂದಷ್ಟು ದೂರ ಕಾರು ಎಳೆದೊಯ್ದಿದ್ದು, ಬಳಿಕ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಇತ್ತೀಚೆಗೆ ದೆಹಲಿಯಲ್ಲೂ ಇಂಥದ್ದೇ ಪ್ರಕರಣ ನಡೆದಿತ್ತು. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...