alex Certify ಮಕ್ಕಳಿಗೆ ಕೊರೊನಾ ಲಸಿಕೆ ಕುರಿತಂತೆ ದೆಹಲಿ ಹೈಕೋರ್ಟ್​ಗೆ ಮಾಹಿತಿ ಸಲ್ಲಿಸಿದ ಕೇಂದ್ರ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳಿಗೆ ಕೊರೊನಾ ಲಸಿಕೆ ಕುರಿತಂತೆ ದೆಹಲಿ ಹೈಕೋರ್ಟ್​ಗೆ ಮಾಹಿತಿ ಸಲ್ಲಿಸಿದ ಕೇಂದ್ರ ಸರ್ಕಾರ

12 ರಿಂದ 18 ವರ್ಷದ ಮಕ್ಕಳಿಗೆ ಶೀಘ್ರದಲ್ಲೇ ಜೈಡಸ್​ ಕ್ಯಾಡಲ್ಲಾ ಕಂಪನಿಯ ಜೈಕೋವ್​ ಡಿ ಕೊರೊನಾ ಲಸಿಕೆ ಲಭ್ಯವಾಗಲಿದೆ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್​ಗೆ ಇಂದು ಮಾಹಿತಿ ನೀಡಿದೆ.

ಜೈಡಲ್​ ಕ್ಯಾಡಲ್ಲಾ ಕಂಪನಿಯು 12 ರಿಂದ 18 ವರ್ಷದೊಳಗಿನವರಿಗೆ ತನ್ನ ಪ್ರಾಯೋಗಿಕ ಪರೀಕ್ಷೆಗಳನ್ನ ಪೂರ್ಣಗೊಳಿಸಿದೆ. ಅಲ್ಲದೇ ಇದು ಡಿಸಿಜಿಐಗೆ ತುರ್ತು ಅನುಮೋದನೆ ಕೋರಿ ಅರ್ಜಿ ಸಲ್ಲಿಸಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಅಹಮದಾಬಾದ್​ ಮೂಲಕ ಫಾರ್ಮಾ ಕಂಪನಿಯು ಜುಲೈ 1ರಂದು ಜೈಕೋವ್​ ಡಿ ಲಸಿಕೆ ತುರ್ತು ಅನುಮೋದನೆಗಾಗಿ ಅರ್ಜಿ ಸಲ್ಲಿಸಿದೆ. ಇದು ಮೂರು ಡೋಸ್​ ಕೊರೊನಾ ಲಸಿಕೆಯಾಗಿದೆ. ಅಲ್ಲದೇ ವಿಶ್ವದ ಮೊಟ್ಟ ಮೊದಲ ಪ್ಲಾಸ್ಮಿಡ್​ ಡಿಎನ್​ಎ ಲಸಿಕೆ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...