alex Certify ಕೊರೊನಾ ಲಸಿಕೆ ವಿರುದ್ಧ ಪೋಸ್ಟ್ ಶೇರ್​ ಮಾಡುತ್ತಿದ್ದೀರಾ…? ಹಾಗಾದ್ರೆ ಈ ಸುದ್ದಿ ಓದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಲಸಿಕೆ ವಿರುದ್ಧ ಪೋಸ್ಟ್ ಶೇರ್​ ಮಾಡುತ್ತಿದ್ದೀರಾ…? ಹಾಗಾದ್ರೆ ಈ ಸುದ್ದಿ ಓದಿ

ದೇಶದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಗೃಹ ಕಾರ್ಯದರ್ಶಿ ಅಜಯ್​ ಭಾಲಿಯಾ ಪತ್ರ ಬರೆದಿದ್ದು, ಇದರಲ್ಲಿ ದೇಶದಲ್ಲಿ ಬಳಕೆಯಾಗುತ್ತಿರುವ ಕೊರೊನಾ ಲಸಿಕೆಗಳ ವಿರುದ್ಧ ತಪ್ಪು ಮಾಹಿತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಕೋವ್ಯಾಕ್ಸಿನ್​ ಹಾಗೂ ಕೋವಿಶೀಲ್ಡ್ ಲಸಿಕೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುವವರ ವಿರುದ್ಧ ಕಣ್ಣಿಡುವಂತೆ ಹೇಳಿದ್ದಾರೆ.

ಭಾರತದಲ್ಲಿ ಪ್ರಸ್ತುತ ಬಳಕೆಯಾಗುತ್ತಿರುವ ಕೋವ್ಯಾಕ್ಸಿನ್​ ಹಾಗೂ ಕೋವಿಶೀಲ್ಡ್ ಲಸಿಕೆಗಳು ಸುರಕ್ಷಿತ ಹಾಗೂ ಪರಿಣಾಮಕಾರಿಯಾಗಿದೆ. ಆದರೆ ಕೆಲ ವ್ಯಕ್ತಿಗಳು ಈ ಲಸಿಕೆಯ ವಿರುದ್ಧ ಸುಳ್ಳು ಮಾಹಿತಿ ಹರಡುತ್ತಾ ಇರೋದ್ರಿಂದ ಜನರಲ್ಲಿ ಗೊಂದಲ ಏರ್ಪಡುತ್ತಿದೆ.

ಹೀಗಾಗಿ ಇಂತವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...