alex Certify 7 ವರ್ಷಗಳ ನಂತ್ರ ತಾಯಿಯಾದ ಮಹಿಳೆಗೆ ಕೊರೊನಾ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

7 ವರ್ಷಗಳ ನಂತ್ರ ತಾಯಿಯಾದ ಮಹಿಳೆಗೆ ಕೊರೊನಾ ಶಾಕ್

ಹರಿಯಾಣದ ಗುರುಗ್ರಾಮ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಮದುವೆಯಾದ 7 ವರ್ಷಗಳ ನಂತರ ಮಗುವಿಗೆ ಜನ್ಮ ನೀಡಿದ್ದಾಳೆ. 7 ವರ್ಷಗಳ ನಂತರ ಮನೆಗೆ ಮಗು ಬಂದಿರುವುದು ಕುಟುಂಬದಲ್ಲಿ ಸಂತೋಷಕ್ಕೆ ಕಾರಣವಾಗಿತ್ತು. ಆದ್ರೆ ಮಹಿಳೆಗೆ ಕೊರೊನಾ ಕಾಣಿಸಿಕೊಂಡಿದ್ದು, ಭಯ ಮನೆ ಮಾಡಿದೆ.

ಮಗುವಿಗೆ ಜನ್ಮ ನೀಡಿದ ಮಹಿಳೆಯ ವರದಿಯಲ್ಲಿ ಕೊರೊನಾ  ಇರುವುದು ಪತ್ತೆಯಾಗಿದೆ. ಸೆಕ್ಟರ್ 31 ರಲ್ಲಿರುವ ಪಾಲಿನಿಕ್‌ನಲ್ಲಿ ಕೊರೊನಾ ಸೋಂಕಿತ ಮಹಿಳೆ ಗುರುವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಮಹಿಳೆ ದೌಲತಾಬಾದ್ ಗ್ರಾಮದ ನಿವಾಸಿ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಆಸ್ಪತ್ರೆ ಸಿಬ್ಬಂದಿ ನವಜಾತ ಶಿಶುವನ್ನು ಕೊರೊನಾದಿಂದ ರಕ್ಷಿಸುವ ಪ್ರಯತ್ನದಲ್ಲಿದೆ.

ಗುರುಗ್ರಾಮ್ ನಲ್ಲಿ ಕೊರೊನಾ ಸೋಂಕಿತ ರೋಗಿಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಗುರುವಾರ  68 ಮಂದಿಗೆ ಕೊರೊನಾ ಇರುವುದು ಪತ್ತೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...