alex Certify ವಿಮಾನ ನಿಲ್ದಾಣದಲ್ಲಿ ವಿಲಕ್ಷಣ ಪ್ರಸಂಗ: ಇರಬಾರದ ಜಾಗದಲ್ಲಿದ್ದ ಚಿನ್ನ ಕಂಡು ದಂಗಾದ ಅಧಿಕಾರಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಮಾನ ನಿಲ್ದಾಣದಲ್ಲಿ ವಿಲಕ್ಷಣ ಪ್ರಸಂಗ: ಇರಬಾರದ ಜಾಗದಲ್ಲಿದ್ದ ಚಿನ್ನ ಕಂಡು ದಂಗಾದ ಅಧಿಕಾರಿಗಳು

ಚೆನ್ನೈ: ತಮಿಳುನಾಡಿನ ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಾಲ್ವರನ್ನು ಬಂಧಿಸಿ ಗುದನಾಳಗಳಲ್ಲಿ ಇಟ್ಟುಕೊಂಡು ಸಾಗಿಸುತ್ತಿದ್ದ ಪೇಸ್ಟ್ ರೂಪದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ದುಬೈನಿಂದ ಚೆನ್ನೈಗೆ ಆಗಮಿಸಿದ ನಾಲ್ವರು ಪ್ರಯಾಣಿಕರು ಚಿನ್ನದ ಪೇಸ್ಟ್ ಇಟ್ಟುಕೊಂಡು ಸಾಗಿಸುತ್ತಿದ್ದರು. ಇದರ ಮೌಲ್ಯ 45.5 ಲಕ್ಷ ರೂಪಾಯಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

864 ಗ್ರಾಂ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಸಾಗಿಸಲಾಗುತ್ತಿತ್ತು. ಪರಿಶೀಲನೆ ವೇಳೆ ಚಿನ್ನ ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯಕೀಯ ವಿಧಾನಗಳ ಮೂಲಕ ಹೊರತೆಗೆಯಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...