ಚೆನ್ನೈನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5.22 ಕೋಟಿ ರೂಪಾಯಿಯನ್ನು ಜಪ್ತಿ ಮಾಡಲಾಗಿದೆ. ಎಲಾಪುರ ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ವೇಳೆ ಹಣ ವಶಕ್ಕೆ ಪಡೆಯಲಾಗಿದ್ದು, ಹಣ ಸಾಗಿಸುತ್ತಿದ್ದ ಮೂವರನ್ನು ಬಂಧಿಸಲಾಗಿದೆ.
ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಾಹನಗಳ ಪರಿಶೀಲನೆ ನಡೆಸುವಾಗ, ಭಾರೀ ಮೊತ್ತದ ಹಣ ಪತ್ತೆಯಾಗಿದೆ.
5,22,50,000 ರೂಪಾಯಿ ಜಪ್ತಿ ಮಾಡಲಾಗಿದ್ದು, ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.