alex Certify ಪಾಕಿಸ್ತಾನ ವಿಮಾನ ದುರಂತ, ಪ್ರಧಾನಿ ಮೋದಿ ಸಾಂತ್ವನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಕಿಸ್ತಾನ ವಿಮಾನ ದುರಂತ, ಪ್ರಧಾನಿ ಮೋದಿ ಸಾಂತ್ವನ

ನವದೆಹಲಿ: ಪಾಕಿಸ್ತಾನದ ಕರಾಚಿ ಬಳಿ ಸಂಭವಿಸಿರುವ ವಿಮಾನ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸಾಂತ್ವನ ಹೇಳಿದ್ದು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಪಾಕಿಸ್ತಾನದ ಕರಾಚಿ ಬಳಿ ನಡೆದ ವಿಮಾನ ದುರಂತ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ಪಾಕಿಸ್ತಾನದಲ್ಲಿ ಸಂಭವಿಸಿರುವ ವಿಮಾನ ದುರಂತ ಖೇದಕರವಾಗಿದೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

ಪಾಕಿಸ್ತಾನದ ಲಾಹೋರ್ ನಿಂದ ಕರಾಚಿಗೆ ತೆರಳುತ್ತಿದ್ದ ವಿಮಾನ ಜಿನ್ನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳೆಯುವ ಕೆಲವೇ ನಿಮಿಷಗಳ ಮೊದಲು ಅಪಘಾತಕ್ಕೀಡಾಗಿತ್ತು.

arendramodi/status/1263815469145788416https://twitter.com/n

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...