alex Certify ಬಿಗ್ ನ್ಯೂಸ್: ಬಿಜೆಪಿ ಸೇರ್ಪಡೆಗೆ 35 ಕೋಟಿ ರೂ. ಆಫರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಬಿಜೆಪಿ ಸೇರ್ಪಡೆಗೆ 35 ಕೋಟಿ ರೂ. ಆಫರ್

Sachin Pilot likely to be sacked from Congress but won't join BJP ...

ಜೈಪುರ್: ರಾಜಸ್ತಾನ ರಾಜಕೀಯ ಬಿಕ್ಕಟ್ಟು ಮುಂದುವರೆದಿದೆ. ಮಾಜಿ ಡಿಸಿಎಂ ಸಚಿನ್ ಪೈಲಟ್ ವಿರುದ್ಧ ಕಾಂಗ್ರೆಸ್ ಪಕ್ಷದ ಶಾಸಕ ಗಿರಿರಾಜ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಅಡ್ಡ ಮತದಾನ ಮಾಡುವಂತೆ ಸಚಿನ್ ಪೈಲಟ್ ನನಗೆ ಕರೆ ಮಾಡಿದ್ದರು. ಇದಕ್ಕಾಗಿ 35 ಕೋಟಿ ರೂಪಾಯಿ ನೀಡುವುದಾಗಿ ತಿಳಿಸಿದ್ದರು. ನಾನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಮೋಸ ಮಾಡುವುದಿಲ್ಲವೆಂದು ಅವರಿಗೆ ಹೇಳಿ ಆಫರ್ ತಿರಸ್ಕರಿಸಿದ್ದೆ ಎಂದು ತಿಳಿಸಿದ್ದಾರೆ.

ನಾನು ಕಾಂಗ್ರೆಸ್ ಪಕ್ಷದಲ್ಲಿ ಇದ್ದೇನೆ. ಪಕ್ಷವನ್ನು ತೊರೆಯುವ ಮಾತೇ ಇಲ್ಲ. ಬಿಜೆಪಿಯಿಂದ ಕೋಟಿಗಟ್ಟಲೇ ಹಣ ಆಫರ್ ಮಾಡಿದ್ದರೂ ನಾನು ಹೋಗಲ್ಲವೆಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...