
50 ವರ್ಷದ ರಾಹುಲ್ ಗಾಂಧಿ ಮೀನುಗಾರರ ಜೊತೆ ಈಜಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಇದಾದ ಬಳಿಕ ಅವರು ಟೀ ಶರ್ಟ್ ಧರಿಸಿ ಸಮುದ್ರದಲ್ಲಿ ಈಜಾಡುತ್ತಿರುವ ಫೋಟೋ ಕೂಡ ಸುದ್ದಿ ಮಾಡಿತ್ತು.
ಇದೀಗ ರಾಹುಲ್ ಗಾಂಧಿಯ ಮತ್ತೊಂದು ವಿಡಿಯೋ ಸಾಕಷ್ಟು ಸುದ್ದಿಯಲ್ಲಿದೆ. ಇದರಲ್ಲಿ ತಮಿಳುನಾಡಿನ ಮುಲ್ಗಮುಡುಬನ್ನ ಸೇಂಟ್ ಜೋಸೆಫ್ ಮ್ಯಾಟ್ರಿಕ್ ಶಾಲೆಯ ವಿದ್ಯಾರ್ಥಿಗಳ ಜೊತೆ ಸೇರಿ ಪುಶಪ್ಸ್ ಮಾಡಿದ್ದಾರೆ.ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದು ಮಾತ್ರವಲ್ಲದೇ ಇದೇ ಶಾಲೆಯ ವಿದ್ಯಾರ್ಥಿನಿಯರ ಜೊತೆ ನೃತ್ಯ ಮಾಡುವ ವಿಡಿಯೋ ಕೂಡ ಸಾಕಷ್ಟು ಟ್ರೆಂಡಿಂಗ್ನಲ್ಲಿದೆ. ಈ ವಿಡಿಯೋದಲ್ಲಿ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ್ದಾರೆ.
#WATCH: Congress leader Rahul Gandhi doing push-ups and 'Aikido' with students of St. Joseph's Matriculation Hr. Sec. School in Mulagumoodubn, Tamil Nadu pic.twitter.com/qbc8OzI1HE
— ANI (@ANI) March 1, 2021
#WATCH: Congress leader Rahul Gandhi dances with students of St. Joseph's Matriculation Hr. Sec. School in Mulagumoodubn, Tamil Nadu during an interaction with them pic.twitter.com/RaSDpuXTqQ
— ANI (@ANI) March 1, 2021