
ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಕುಂದ ಗ್ರಾಮದವರಾದ ಮನೆಯಪಂಡ ಅಪ್ಪಯ್ಯ ಗಣಪತಿ, ಎಂ. ಅಪ್ಪಯ್ಯ ಮತ್ತು ಪ್ರೇಮಲತಾ ದಂಪತಿಯ ಪುತ್ರರಾಗಿದ್ದಾರೆ.
ಹಾಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಹಿಂದೆ ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಅವರ ಆಪ್ತ ಸಹಾಯಕರಾಗಿ ಕಾರ್ಯ ನಿರ್ವಹಿಸಿದ್ದ ಮನೆಯಪಂಡ ಅಪ್ಪಯ್ಯ ಗಣಪತಿ ಅವರನ್ನು ಈಗ ಮತ್ತೊಂದು ಮಹತ್ವದ ಹುದ್ದೆಗೆ ನೇಮಕ ಮಾಡಲಾಗಿದೆ.