alex Certify ಕೇಂದ್ರ ಸರ್ಕಾರದ ಮಹತ್ವದ ಹುದ್ದೆಗೆ ನೇಮಕಗೊಂಡ ಕನ್ನಡಿಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸರ್ಕಾರದ ಮಹತ್ವದ ಹುದ್ದೆಗೆ ನೇಮಕಗೊಂಡ ಕನ್ನಡಿಗ

ಹಿರಿಯ ಐಪಿಎಸ್ ಅಧಿಕಾರಿ ಕರ್ನಾಟಕ ಮೂಲದ ಮನೆಯಪಂಡ ಅಪ್ಪಯ್ಯ ಗಣಪತಿ ಅವರನ್ನು ನಾಗರಿಕ ವಿಮಾನಯಾನ ಭದ್ರತಾ ಸಂಸ್ಥೆಯ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಕುಂದ ಗ್ರಾಮದವರಾದ ಮನೆಯಪಂಡ ಅಪ್ಪಯ್ಯ ಗಣಪತಿ, ಎಂ. ಅಪ್ಪಯ್ಯ ಮತ್ತು ಪ್ರೇಮಲತಾ ದಂಪತಿಯ ಪುತ್ರರಾಗಿದ್ದಾರೆ.

ಹಾಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಹಿಂದೆ ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಅವರ ಆಪ್ತ ಸಹಾಯಕರಾಗಿ ಕಾರ್ಯ ನಿರ್ವಹಿಸಿದ್ದ ಮನೆಯಪಂಡ ಅಪ್ಪಯ್ಯ ಗಣಪತಿ ಅವರನ್ನು ಈಗ ಮತ್ತೊಂದು ಮಹತ್ವದ ಹುದ್ದೆಗೆ ನೇಮಕ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...