
ಭಾರತದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚುತ್ತಿದ್ದು, ಅಮೆರಿಕಾವನ್ನು ಹಿಂದಿಕ್ಕುವ ಮೂಲಕ ಜಗತ್ತಿನ ಮೊದಲ ಸ್ಥಾನ ತಲುಪಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ದೇಶದಲ್ಲಿ ಗುಣಮುಖರಾದವರ ಸಂಖ್ಯೆಯು 42 ಲಕ್ಷಕ್ಕೂ ಅಧಿಕ.
//google ad from Jan 2022 ?>
20-09-2020 8:29AM IST / No Comments / Posted In: Latest News, India