alex Certify ಕೊರೋನಾ ತಡೆ ಔಷಧ ಕುರಿತಂತೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ತಡೆ ಔಷಧ ಕುರಿತಂತೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ದೇಶದಲ್ಲಿ 2021 ರ ಆರಂಭದ ವೇಳೆಗೆ ಒಂದಕ್ಕಿಂತ ಹೆಚ್ಚು ಕೊರೋನಾ ಔಷಧಿ ಲಭ್ಯವಾಗಲಿದೆ. ಕೇಂದ್ರ ಆರೋಗ್ಯ ಖಾತೆ ಸಚಿವ ಡಾ. ಹರ್ಷವರ್ಧನ್ ಈ ಕುರಿತು ಮಾಹಿತಿ ನೀಡಿ, 2021ರ ಆರಂಭದ ವೇಳೆಗೆ ನಾಲ್ಕು ಔಷಧಗಳು ಲಭ್ಯವಾಗಬಹುದು ಎಂದು ಹೇಳಿದ್ದಾರೆ.

ಒಂದಕ್ಕಿಂತ ಹೆಚ್ಚು ಔಷದ ಯಶಸ್ವಿಯಾಗುವ ಭರವಸೆ ಇದೆ. 4 ಲಸಿಕೆಗಳು ಕ್ಲಿನಿಕಲ್ ಟ್ರಿಯಲ್ ಉತ್ತಮ ಹಂತದಲ್ಲಿವೆ. 2021ರ ಆರಂಭದ ವೇಳೆಗೆ ಈ ಔಷಧ ಸಿಗಲಿದೆ ಎಂದು ಅವರು ಹೇಳಿದ್ದಾರೆ.

ಔಷಧ ವಿತರಣೆಯಲ್ಲಿ ಮೊದಲಿಗೆ ಯಾರಿಗೆ ಆದ್ಯತೆ ಕೊಡಬೇಕು ಎನ್ನುವುದರ ಬಗ್ಗೆ ಚರ್ಚೆ ನಡೆಸುತ್ತಿದ್ದು, ಸೂಕ್ತ ವ್ಯವಸ್ಥೆಗಳೊಂದಿಗೆ 2021 ಕ್ಕೆ ಔಷಧ ಹೊರ ತರುವ ಭರವಸೆ ಇದೆ ಎಂದು ಅವರು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...