alex Certify ಕ್ವಾರಂಟೈನ್ ನಲ್ಲಿದ್ದವರ ಮನರಂಜನೆಗೆ ಅಶ್ಲೀಲ ಡಾನ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ವಾರಂಟೈನ್ ನಲ್ಲಿದ್ದವರ ಮನರಂಜನೆಗೆ ಅಶ್ಲೀಲ ಡಾನ್ಸ್

बिहार के क्वारनटीन सेंटर में अश्लील डांस, वीडियो वायरल होने पर जांच का आदेश

ಲಾಕ್ ಡೌನ್ ಕಾರಣ ಸಾವಿರಾರು ವಲಸೆ ಕಾರ್ಮಿಕರು ಬಿಹಾರಕ್ಕೆ ವಾಪಸ್ ಬರ್ತಿದ್ದಾರೆ.

ವಲಸಿಗರಲ್ಲಿ ಕೊರೊನಾ ಸೋಂಕು ಇರುವ ಕಾರಣ ಪ್ರತಿ ಜಿಲ್ಲೆಯಲ್ಲಿ ಕ್ವಾರಂಟೈನ್ ಕೇಂದ್ರವನ್ನು ತೆರೆಯಲಾಗಿದೆ. ಮನರಂಜನೆಗಾಗಿ ಬೇರೆ ಯಾವುದೇ ವ್ಯವಸ್ಥೆಯಿಲ್ಲದ ಕಾರಣ ಕ್ವಾರಂಟೈನ್ ಕೇಂದ್ರದಲ್ಲಿ ಲಾಂಡಾ ನೃತ್ಯ (ಅಶ್ಲೀಲ ನೃತ್ಯ) ಆಯೋಜಿಸಲಾಗಿತ್ತು. ಈಗ ಈ ನೃತ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಶ್ಲೀಲ ನೃತ್ಯದ ಈ ವಿಡಿಯೋ ಸಮಸ್ತಿಪುರ ಜಿಲ್ಲೆಯ ವಿಭೂತಿಪುರ ಬ್ಲಾಕ್‌ನಲ್ಲಿ ನಡೆದಿದೆ. ಕ್ವಾರಂಟೈನ್ ನಲ್ಲಿದ್ದ ಜನರು ಮತ್ತು ಕೆಲವು ಪ್ರತಿನಿಧಿಗಳು ಒಟ್ಟಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು ಎನ್ನಲಾಗಿದೆ. ಕಾರ್ಯಕ್ರಮದ ವಿಡಿಯೋ ವೈರಲ್ ಆಗ್ತಿದ್ದಂತೆ ಜಿಲ್ಲಾಡಳಿತ ತನಿಖೆ ಶುರು ಮಾಡಿದೆ.

ಸರ್ಕಾರಿ ಶಾಲಾ ಆವರಣದಲ್ಲಿ ನಿರ್ಮಿಸಲಾದ ಕ್ವಾರಂಟೈನ್ ಕೇಂದ್ರದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...