alex Certify CBSE 10, 12ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CBSE 10, 12ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ನವದೆಹಲಿ: ಸಿಬಿಎಸ್ಇ ಶುಲ್ಕ ಪಾವತಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ ವತಿಯಿಂದ 10, 12 ನೇ ತರಗತಿ ವಿದ್ಯಾರ್ಥಿಗಳ ಶುಲ್ಕ ಪಾವತಿ ದಿನಾಂಕವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ.

ಈ ಮೊದಲು ಅಕ್ಟೋಬರ್ 15 ರವರೆಗೆ ಶುಲ್ಕ ಪಾವತಿ ಮತ್ತು ಅಭ್ಯರ್ಥಿಗಳ ವಿವರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ಈ ದಿನಾಂಕವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ. ಕೊರೋನಾ ಲಾಕ್ ಡೌನ್ ಕಾರಣದಿಂದಾಗಿ ಪೋಷಕರು ಶುಲ್ಕ ಪಾವತಿಸಲು ತೊಂದರೆಯಾಗಿದ್ದ ಹಿನ್ನೆಲೆಯಲ್ಲಿ ದಿನಾಂಕ ವಿಸ್ತರಿಸಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...