alex Certify ರಾಷ್ಟ್ರ ರಾಜಧಾನಿಯತ್ತ ಟ್ರ್ಯಾಕ್ಟರ್ ಚಲಾಯಿಸಲು ಮುಂದಾದ ರೈತ ಮಹಿಳೆಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಷ್ಟ್ರ ರಾಜಧಾನಿಯತ್ತ ಟ್ರ್ಯಾಕ್ಟರ್ ಚಲಾಯಿಸಲು ಮುಂದಾದ ರೈತ ಮಹಿಳೆಯರು

ಕೃಷಿ ಸುಧಾರಣಾ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಹೋರಾಟವೀಗ ದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದತ್ತ ಹೊರಳುತ್ತಿದೆ.

ಗಣರಾಜ್ಯೋತ್ಸವದ ಒಳಗಾಗಿ ತಮ್ಮ ಬೇಡಿಕೆ ಈಡೇರಿಸದಿದ್ದರೆ, ಅದೇ ದಿನ ಟ್ರ್ಯಾಕ್ಟರ್ ಗಳನ್ನು ದಿಲ್ಲಿಯ ರಸ್ತೆಗಳಿಗೆ ಇಳಿಸಲು ತಾಲೀಮು ನಡೆದಿದೆ. ಅದರಲ್ಲೂ ರೈತ ಮಹಿಳೆಯರು ತಮ್ಮ ಶಕ್ತಿ ಪ್ರದರ್ಶನಕ್ಕೆ ಅಣಿಯಾಗುತ್ತಿದ್ದಾರೆ.

ಹರಿಯಾಣದಲ್ಲಿ ರೈತ ಹೆಣ್ಣು ಮಕ್ಕಳಿಗೆ ಟ್ರ್ಯಾಕ್ಟರ್ ಚಾಲನೆ ಬಗ್ಗೆ ಬಹುದೊಡ್ಡ ಸಂಖ್ಯೆಯಲ್ಲಿ ತರಬೇತಿ ಕೊಡಲಾಗುತ್ತಿದ್ದು, ಜಿಂದ್ – ಪಟಿಯಾಲ ಹೆದ್ದಾರಿಯಲ್ಲಿ ರೈತ ಮಹಿಳೆಯರು ಟ್ರ್ಯಾಕ್ಟರ್ ಪರೇಡ್ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...