alex Certify ಬಿಗ್ ನ್ಯೂಸ್: ಬೆಂಗಳೂರಿನಲ್ಲಿ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ಪ್ರದರ್ಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಬೆಂಗಳೂರಿನಲ್ಲಿ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ಪ್ರದರ್ಶನ

ನವದೆಹಲಿ: ಫೆಬ್ರವರಿ 3ರಿಂದ ಬೆಂಗಳೂರಿನಲ್ಲಿ ಏರೋ ಇಂಡಿಯಾ ಪ್ರದರ್ಶನ ನಡೆಯಲಿದೆ. ಏಷ್ಯಾದ ಅತಿದೊಡ್ಡ ಏರೋ ಸ್ಪೇಸ್ ಪ್ರದರ್ಶನವಾಗಿರುವ ಏರೋ ಇಂಡಿಯಾವನ್ನು ಬೆಂಗಳೂರಿನಲ್ಲಿ ನಡೆಸಲು ರಕ್ಷಣಾ ಸಚಿವಾಲಯ ತೀರ್ಮಾನ ಕೈಗೊಂಡಿದೆ.

2021ರ ಫೆಬ್ರವರಿ 3 ರಿಂದ 5 ರವರೆಗೆ ಏರೋ ಇಂಡಿಯಾ ಪ್ರದರ್ಶನ ನಡೆಯಲಿದ್ದು ಫೆಬ್ರವರಿ 6, 7 ರಂದು ಸಾರ್ವಜನಿಕರಿಗೆ ಪ್ರವೇಶ ನೀಡಲಾಗುವುದು.

ದೆಹಲಿಯಲ್ಲಿ ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...