alex Certify BREAKING NEWS: ಇಎಸ್ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಇಎಸ್ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

Delhi: Fire breaks out in ESI Hospital Punjabi Bagh Seven fire tenders  present at the spot - दिल्ली : पंजाबी बाग के ईएसआई अस्पताल में लगी आग, दमकल  की 7 गाड़ियां मौके पर मौजूदನವದೆಹಲಿ: ಕೊರೊನಾ ಅಟ್ಟಹಾಸದ ನಡುವೆ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ದೆಹಲಿಯ ಇಎಸ್ಐ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಪಂಜಾಬಿ ಭಾಗ್ ನಲ್ಲಿರುವ ಇಎಸ್ಐ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 7 ಅಗ್ನಿಶಾಮಕ ದಳಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...