alex Certify ಕಾರಲ್ಲಿ ಒಬ್ಬರೇ ಇದ್ದರು ‘ಮಾಸ್ಕ್’ ಕಂಪಲ್ಸರಿ: ಹೈಕೋರ್ಟ್ ಮಹತ್ವದ ತೀರ್ಪು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರಲ್ಲಿ ಒಬ್ಬರೇ ಇದ್ದರು ‘ಮಾಸ್ಕ್’ ಕಂಪಲ್ಸರಿ: ಹೈಕೋರ್ಟ್ ಮಹತ್ವದ ತೀರ್ಪು

ದೆಹಲಿ: ಕಾರಿನಲ್ಲಿ ಒಬ್ಬರೇ ಪ್ರಯಾಣ ಮಾಡುತ್ತಿದ್ದರೂ ಸಹ ಮಾಸ್ಕ್​ ಧರಿಸೋದು ಅನಿವಾರ್ಯ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪೊಂದನ್ನ ನೀಡಿದೆ.

ಫೇಸ್​ ಮಾಸ್ಕ್​ ಒಂದು ಸುರಕ್ಷಾ ಕವಚದಂತೆ ಕಾರ್ಯನಿರ್ವಹಿಸುತ್ತದೆ. ಇದರಿಂದ ಕೊರೊನಾ ಹರಡುವಿಕೆಯನ್ನ ಕಡಿಮೆ ಮಾಡಬಹುದಾಗಿದೆ. ಹೀಗಾಗಿ ಖಾಸಗಿ ಕಾರುಗಳಲ್ಲಿ ಓರ್ವ ವ್ಯಕ್ತಿ ಇದ್ದರೂ ಸಹ ಆತ ಮಾಸ್ಕ್​ನ್ನ ಧರಿಸಲೇಬೇಕು ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್​​ ಖಾಸಗಿ ವಾಹನಗಳಲ್ಲಿ ಒಬ್ಬರೇ ಓಡಾಡುವಾಗ ಮಾಸ್ಕ್​ ಧರಿಸದ ಕಾರಣಕ್ಕೆ ದೆಹಲಿ ಸರ್ಕಾರ ವಿಧಿಸುತ್ತಿರುವ ದಂಡದ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿದ್ದಾರೆ. ಇದನ್ನ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನ ಪುರಸ್ಕರಿಸಲು ನಿರಾಕರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...