alex Certify ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿಲ್ಲದ ಚಳಿಯ ಅಬ್ಬರ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿಲ್ಲದ ಚಳಿಯ ಅಬ್ಬರ..!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಕೂಡ ಕನಿಷ್ಟ ತಾಪಮಾನ ದಾಖಲಾಗಿದೆ. ದೆಹಲಿಯ ವಿವಿಧ ನಗರಗಳಲ್ಲಿ 3.2 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನ ದಾಖಲಾಗಿದೆ.

ಕಾನ್ಪುರದಲ್ಲಿ ಕನಿಷ್ಟ 5 ಡಿಗ್ರಿ ಸೆಲ್ಸಿಯಸ್​ ಹಾಗೂ ವಾರಣಾಸಿಯಲ್ಲಿ 6 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ. ರಾಷ್ಟ್ರ ರಾಜಧಾನಿಯ ಸಫ್ದರ್​ಜಂಗ್​ ಹವಾಮಾನ ಕೇಂದ್ರದಲ್ಲಿ ಕನಿಷ್ಟ 3.2 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ.

ಈ ತಾಪಮಾನವು ಪ್ರತಿವರ್ಷದ ತಾಪಮಾನಕ್ಕಿಂತ ನಾಲ್ಕು ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗಿದೆ ಎಂದು ಪ್ರಾದೇಶಿಕ ಹವಾಮಾನ ಮುನ್ಸೂಚನೆ ಕೇಂದ್ರದ ಮುಖ್ಯಸ್ಥ ಕುಲದೀಪ್​ ಶ್ರೀವಾತ್ಸವ್​ ಹೇಳಿದ್ರು. ಉತ್ತರ ಭಾರತದ ಬಯಲು ಪ್ರದೇಶಗಳಲ್ಲಿ ಇದೇ ರೀತಿಯ ಚಳಿಯ ವಾತಾವರಣ ಮುಂದುವರಿಯಲಿದೆ ಎಂದು ಶ್ರೀವಾತ್ಸವ್​ ಹೇಳಿದ್ದಾರೆ.

— ANI UP (@ANINewsUP) January 13, 2021

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...