alex Certify ಪ್ರಾಣದ ಹಂಗು ತೊರೆದು ಬಾಲಕರನ್ನು ರಕ್ಷಿಸಿದ ಪೊಲೀಸ್ ಗೆ ನೆಟ್ಟಿಗರ ಸಲಾಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಾಣದ ಹಂಗು ತೊರೆದು ಬಾಲಕರನ್ನು ರಕ್ಷಿಸಿದ ಪೊಲೀಸ್ ಗೆ ನೆಟ್ಟಿಗರ ಸಲಾಂ

ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರು ಹುಡುಗರನ್ನು ರಕ್ಷಿಸಲು ಪೊಲೀಸ್ ಪೇದೆಯೊಬ್ಬರು ತಮ್ಮ ಜೀವದ ಹಂಗನ್ನೇ ತೊರೆದು ನೀರಿಗೆ ಧುಮುಕಿದ ಘಟನೆ ಅಸ್ಸಾಂನ ಡಿಬ್ರೂಗಢದಲ್ಲಿ ಜರುಗಿದೆ.

ASI ಪೂರ್ಣಾನಂದ ಸೈಕಾ ಎಂಬ ಈ ಪೊಲೀಸ್ ಪೇದೆ ಮಾಡಿದ ಸಾಹಸವನ್ನು ಡಿಬ್ರೂಗಢ ಪೊಲೀಸ್‌ನ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಶೇರ್‌ ಮಾಡಿಕೊಳ್ಳಲಾಗಿದೆ. ‌

ಪ್ರತಿ ವರ್ಷವೂ ಅಸ್ಸಾಂನಲ್ಲಿ ಪ್ರವಾಹದ ಪರಿಸ್ಥಿತಿ ಬರುವುದಲ್ಲದೇ ಜನರು ಮಾನ್ಸೂನ್ ಸಮಯದಲ್ಲಿ ಸಾಕಷ್ಟು ಪರದಾಡಬೇಕಾದ ವಾಸ್ತವ ಸ್ಥಿತಿ ಇದೆ.

ಸಾಮಾಜಿಕ ಜಾಲತಾಣಗಳಲ್ಲಿ ಇಂಥ ನಿಸ್ವಾರ್ಥ ಕೈಂಕರ್ಯಗಳು ದಿನಂಪ್ರತಿ ಉಲ್ಲೇಖಗೊಳ್ಳುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯೇ ಸರಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...