alex Certify ರಾಮಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ದೇಣಿಗೆ ನೀಡಿದ ರಾಷ್ಟ್ರಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಮಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ದೇಣಿಗೆ ನೀಡಿದ ರಾಷ್ಟ್ರಪತಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಈಗಾಗಲೇ ಶಿಲಾನ್ಯಾಸ ನೆರವೇರಿಸಲಾಗಿದ್ದು, ಇದರ ಜೊತೆಗೆ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಶುಕ್ರವಾರದಂದು ಚಾಲನೆ ನೀಡಲಾಗಿದೆ.

ಜನವರಿ 15ರಿಂದ ಫೆಬ್ರವರಿ 5ರವರೆಗೆ ದೇಶದಾದ್ಯಂತ ಈ ಅಭಿಯಾನ ನಡೆಯಲಿದ್ದು, ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹಾಗೂ ವಿಶ್ವಹಿಂದು ಪರಿಷತ್ ಜಂಟಿಯಾಗಿ ನಿಧಿ ಸಂಗ್ರಹ ಕಾರ್ಯವನ್ನು ನಡೆಸುತ್ತಿವೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರದಂದು ರಾಮಮಂದಿರ ನಿರ್ಮಾಣಕ್ಕಾಗಿ ತಮ್ಮ ವೈಯಕ್ತಿಕ ಖಾತೆಯಿಂದ ಐದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...