alex Certify ಆಸ್ಟ್ರೇಲಿಯಾಗೆ ರವಾನೆಯಾಗುತ್ತಿದ್ದ ಭಾರತೀಯ ಉಡುಗೆಯಲ್ಲಿತ್ತು ರಾಶಿ ರಾಶಿ ಡ್ರಗ್ಸ್​..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಟ್ರೇಲಿಯಾಗೆ ರವಾನೆಯಾಗುತ್ತಿದ್ದ ಭಾರತೀಯ ಉಡುಗೆಯಲ್ಲಿತ್ತು ರಾಶಿ ರಾಶಿ ಡ್ರಗ್ಸ್​..!

ಭಾರತೀಯ ಸಾಂಪ್ರದಾಯಿಕ ಉಡುಗೆಗಳಲ್ಲೊಂದಾದ ಲೆಹೆಂಗಾಗಳ ಒಳಗೆ 1.7 ಕೋಟಿ ರೂಪಾಯಿ ಮೌಲ್ಯದ ಡ್ರಗ್​​ಗಳನ್ನ ಸಾಗಿಸುತ್ತಿದ್ದ ತಂಡವನ್ನ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಆಸ್ಟ್ರೇಲಿಯಾಗೆ ಈ ಲೆಹೆಂಗಾಗಳನ್ನ ರವಾನೆ ಮಾಡುತ್ತಿದ್ದ ವೇಳೆ ಮಾಹಿತಿ ಕಲೆ ಹಾಕಿದ ಗುಪ್ತಚರ ಇಲಾಖೆ ಕಸ್ಟಮ್ಸ್​ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಈ ಸರಕನ್ನ ದೆಹಲಿಯಲ್ಲಿ ವಶಪಡಿಸಿಕೊಳ್ಳಲಾಗಿದೆ.

ಈ ಲೆಹೆಂಗಾಗಳ ಒಳಗೆ 3900 ಗ್ರಾಂನ ಎಂಡಿಎಂಎ ಡ್ರಗ್​ ಇತ್ತು ಎನ್ನಲಾಗಿದೆ. ಈ ಎಂಡಿಎಂಎ ಡ್ರಗ್​​ಗಳ ಅತಿಯಾದ ಸೇವನೆಯಿಂದ ಲಿವರ್​, ಕಿಡ್ನಿ ಹಾಗೂ ಹೃದಯಕ್ಕೆ ಹಾನಿ ಉಂಟಾಗಿ ವ್ಯಕ್ತಿ ಸಾವನ್ನಪ್ಪುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...