alex Certify ಚರ್ಚೆ ಜಾಸ್ತಿಯಾಯ್ತು, ಮೊದಲು ಜನರಿಗೆ ಉಚಿತ ಲಸಿಕೆ ಕೊಡಿ: ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ಖಡಕ್ ಮಾತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚರ್ಚೆ ಜಾಸ್ತಿಯಾಯ್ತು, ಮೊದಲು ಜನರಿಗೆ ಉಚಿತ ಲಸಿಕೆ ಕೊಡಿ: ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ಖಡಕ್ ಮಾತು

ನವದೆಹಲಿ: ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರ ಬೆನ್ನಲ್ಲೇ ಉಚಿತ ಲಸಿಕೆ ನಿಡುವಂತೆ ಆಗ್ರಹಗಳು ಕೇಳಿಬಂದಿವೆ. ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ದೇಶದ ಜನತೆಗೆ ಉಚಿತವಾಗಿ ಲಸಿಕೆ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಟ್ವಿಟರ್ ನಲ್ಲಿ ಆಗ್ರಹಿಸಿರುವ ರಾಹುಲ್, ಚರ್ಚೆ ಬಹಳಷ್ಟಾಯಿತು. ದೇಶದ ಜನರಿಗೆ ಮೊದಲು ಉಚಿತ ಲಸಿಕೆ ಸಿಗಬೇಕು ಅಷ್ಟೇ. ಬಾತ್ ಖತಂ. ಭಾರತವನ್ನು ಬಿಜೆಪಿ ವ್ಯವಸ್ಥೆಗೆ ಬಲಿಯನ್ನಾಗಿಸಬೇಡಿ ಎಂದು ಹೇಳಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಪಕ್ಷಗಳು ದೇಶದ ಜನರಿಗೆ ಉಚಿತವಾಗಿ ವ್ಯಾಕ್ಸಿನ್ ಕೊಡಬೇಕು ಎಂದು ಒತ್ತಾಯಿಸಿವೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...