alex Certify ಮಗಳಿಗೆ ಅಶ್ಲೀಲ ವಿಡಿಯೋ ತೋರಿಸಿ ತಂದೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಗಳಿಗೆ ಅಶ್ಲೀಲ ವಿಡಿಯೋ ತೋರಿಸಿ ತಂದೆ…!

ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಲ್ಲಿದ್ದರೂ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬಂದಿವೆ. ಪವಿತ್ರ ಸಂಬಂಧಕ್ಕೆ ಕಳಂಕ ತರುವ ಘಟನೆ ಬೆಳಕಿಗೆ ಬಂದಿದೆ. ಮಲ ತಂದೆ ಮಗಳಿಗೆ ಕಳೆದ ನಾಲ್ಕು ತಿಂಗಳಿಂದ ಅಶ್ಲೀಲ ವಿಡಿಯೋ ತೋರಿಸುತ್ತಿದ್ದ  ಪ್ರಕರಣ ಬೆಳಕಿಗೆ ಬಂದಿದೆ.

ಘಟನೆ ಸೂರಜ್‌ಪುರ ಜಿಲ್ಲೆಯ ಬಿಶ್ರಾಂಪುರದಲ್ಲಿ ನಡೆದಿದೆ. ತಂದೆ ನಾಲ್ಕು ತಿಂಗಳಿಂದ ಅಶ್ಲೀಲ ವಿಡಿಯೋ ತೋರಿಸುವ ಜೊತೆಗೆ ಆಕೆ ಮೇಲೆ ಅತ್ಯಾಚಾರ ನಡೆಸುವ ಯತ್ನ ನಡೆಸಿದ್ದನಂತೆ. ಕೊನೆಯಲ್ಲಿ ಮಗಳು ಪೊಲೀಸರಿಗೆ ದೂರು ನೀಡಿದ್ದಾಳೆ.

ಅಪ್ರಾಪ್ತೆಯನ್ನು ಶಿಶುಪಾಲನಾ ಕೇಂದ್ರಕ್ಕೆ ಕಳುಹಿಸಲಾಗಿದೆ. ತಂದೆ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...