alex Certify BIG BREAKING: ಪಾರ್ಲಿಮೆಂಟ್ ಕಟ್ಟಡಕ್ಕೆ ಬೆಂಕಿ, 5 ಅಗ್ನಿಶಾಮಕ ದಳ ವಾಹನಗಳಿಂದ ಸಿಬ್ಬಂದಿ ಕಾರ್ಯಾಚರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಪಾರ್ಲಿಮೆಂಟ್ ಕಟ್ಟಡಕ್ಕೆ ಬೆಂಕಿ, 5 ಅಗ್ನಿಶಾಮಕ ದಳ ವಾಹನಗಳಿಂದ ಸಿಬ್ಬಂದಿ ಕಾರ್ಯಾಚರಣೆ

ನವದೆಹಲಿ: ಪಾರ್ಲಿಮೆಂಟ್ ಕಟ್ಟಡಕ್ಕೆ ಬೆಂಕಿ ತಗುಲಿದೆ. ಸಂಸತ್ ಭವನದ ಆರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 5 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ.

ಸ್ಥಳಕ್ಕೆ ಪೊಲೀಸರು, ಹಿರಿಯ ಅಧಿಕಾರಿಗಳು ದೌಡಾಯಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದೆಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...