alex Certify ಜಲವಿದ್ಯುತ್ ಕೇಂದ್ರದಲ್ಲಿ ಕಾಣಿಸಿಕೊಂಡ ಬೆಂಕಿಗೆ 6 ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಲವಿದ್ಯುತ್ ಕೇಂದ್ರದಲ್ಲಿ ಕಾಣಿಸಿಕೊಂಡ ಬೆಂಕಿಗೆ 6 ಬಲಿ

Fire breaks out at Left Bank Power House in Telangana; nine feared ...

ತೆಲಂಗಾಣದ ಶ್ರೀಶೈಲಂ ಜಲವಿದ್ಯುತ್ ಕೇಂದ್ರದಲ್ಲಿ ಕಾಣಿಸಿಕೊಂಡ ಬೆಂಕಿಗೆ 6 ಮಂದಿ ಬಲಿಯಾಗಿದ್ದಾರೆ. ಶುಕ್ರವಾರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿತ್ತು. ಸ್ಥಳದಲ್ಲಿದ್ದ 10 ಮಂದಿಯನ್ನು ರಕ್ಷಿಸಲು ಅಗ್ನಿಶಾಮಕ ದಳ ಯಶಸ್ವಿಯಾಗಿದೆ.

ಘಟನೆ ಸ್ಥಳದಲ್ಲಿ ಇನ್ನೂ ಮೂರು ಮಂದಿ ಇದ್ದರು ಎನ್ನಲಾಗಿದೆ. ಅವ್ರ ಬಗ್ಗೆ ಈವರೆಗೂ ಯಾವುದೇ ಮಾಹಿತಿ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳ ಅವ್ರ ಪತ್ತೆ ಕಾರ್ಯ ಮುಂದುವರೆಸಿದೆ.

ಶುಕ್ರವಾರ ಬೆಳಿಗ್ಗೆ ಹಠಾತ್ ಕಾಣಿಸಿಕೊಂಡ ಬೆಂಕಿ ಇಡೀ ಕಟ್ಟಡವನ್ನು ಆವರಿಸಿತ್ತು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ 10 ಜನರನ್ನು ರಕ್ಷಿಸಿದೆ. ಅದ್ರಲ್ಲಿ ಆರು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಹತ್ತಿಕೊಳ್ಳಲು ಕಾರಣ ತಿಳಿದುಬಂದಿಲ್ಲ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...