alex Certify ಎನ್ ಕೌಂಟರ್ ನಲ್ಲಿ ಇಬ್ಬರು ಜೈಷ್ ಉಗ್ರರು ಫಿನಿಶ್, ಕಾರ್ಯಾಚರಣೆಯಲ್ಲಿ ಸೇನಾಧಿಕಾರಿಗಳು ಸೇರಿ ಐವರು ಹುತಾತ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎನ್ ಕೌಂಟರ್ ನಲ್ಲಿ ಇಬ್ಬರು ಜೈಷ್ ಉಗ್ರರು ಫಿನಿಶ್, ಕಾರ್ಯಾಚರಣೆಯಲ್ಲಿ ಸೇನಾಧಿಕಾರಿಗಳು ಸೇರಿ ಐವರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಉಗ್ರರನ್ನು ಸದೆಬಡಿಯಲು ನಡೆಸಿದ ಕಾರ್ಯಾಚರಣೆಯಲ್ಲಿ ಐವರು ಹುತಾತ್ಮರಾಗಿದ್ದಾರೆ. ಹಂದ್ವಾರದಲ್ಲಿ ಜೈಷ್ ಸಂಘಟನೆಯ ಇಬ್ಬರು ಉಗ್ರರನ್ನು ಸದೆಬಡಿಯಲಾಗಿದೆ. ಕರ್ನಲ್, ಮೇಜರ್, ಇಬ್ಬರು ಯೋಧರು, ಪಿಎಸ್ಐ ಹುತಾತ್ಮರಾಗಿದ್ದಾರೆ.

ಉತ್ತರ ಕಾಶ್ಮೀರದ ಹಂದ್ವಾರದ ಚಾಂಜಿಮುಲ್ಲಾದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಉಗ್ರರಿಬ್ಬರನ್ನು ಹೊಡೆದುರುಳಿಸಲಾಗಿದೆ.

ಗುಂಡಿನ ಚಕಮಕಿಯಲ್ಲಿ ಐವರು ಭದ್ರತಾ ಪಡೆ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...