alex Certify 15 ಅಡಿ ಕಾಳಿಂಗ ಸರ್ಪ ರಕ್ಷಿಸಿದ ಅರಣ್ಯಾಧಿಕಾರಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

15 ಅಡಿ ಕಾಳಿಂಗ ಸರ್ಪ ರಕ್ಷಿಸಿದ ಅರಣ್ಯಾಧಿಕಾರಿಗಳು

ತಮಿಳುನಾಡಿನ ಕೊಯಮತ್ತೂರಿನ ಬಳಿ ಗ್ರಾಮವೊಂದರಲ್ಲಿ 15 ಅಡಿ ಉದ್ದದ ಕಾಳಿಂಗ ಸರ್ಪವೊಂದನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ. ನರಸೀಪುರಂ ಎಂಬ ಊರಿನಲ್ಲಿ, ವೆಳ್ಳಿಯಂಗಿರಿ ಬೆಟ್ಟಗಳ ತಳದಲ್ಲಿ ಈ ಹಾವನ್ನು ರಕ್ಷಿಸಲಾಗಿದೆ.

ಪ್ಲಾಸ್ಟಿಕ್ ಡ್ರಮ್ ಹಿಂದೆ ಅವಿತುಕೊಂಡಿದ್ದ ಸರ್ಪವನ್ನು ರಕ್ಷಿಸಲು ಲೋಹದ ಹುಕ್ ಬಳಸಿ, ಅದನ್ನು ಅಲ್ಲಿಂದ ಹೊರ ತೆಗೆದು, ಬ್ಯಾಗ್‌ನಲ್ಲಿ ಇಟ್ಟುಕೊಂಡು ಪಕ್ಕದ ಸುರ್ವಾಣಿ ಅರಣ್ಯದಲ್ಲಿ ಬಿಡುಗಡೆ ಮಾಡಿದ್ದಾರೆ.

ಈ ಸುದ್ದಿಯನ್ನು ಎಎನ್ಐ ಸುದ್ದಿ ಸಂಸ್ಥೆ ಶೇರ್‌ ಮಾಡಿಕೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...