
ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಇನ್ನು ಅಪಘಾತದ ವಿಚಾರ ಎಲ್ಲೆಡೆ ಸುದ್ದಿಯಾಗುತ್ತಿದ್ದಂತೆಯೆ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಜನನಿಬಿಡ ಪ್ರದೇಶದಲ್ಲಿ ರಾಶಿ ರಾಶಿಯಾಗಿ ಬಿದ್ದಿದ್ದ ಮೀನುಗಳನ್ನ ಆಯ್ದುಕೊಂಡಿದ್ದಾರೆ. ಹಲವರ ಮೊಬೈಲ್ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸರು ಬಂದ ಬಳಿಕ ಜನರು ಮೀನು ಆಯುವ ಕೆಲಸ ಕೈ ಬಿಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ವಾಹನವನ್ನ ಮೇಲಕ್ಕೆತ್ತಲಾಗಿದ್ದು ಮೀನುಗಳನ್ನ ವಾಪಸ್ ಲಾರಿಗೆ ತುಂಬಿ ರಾಯಪುರಕ್ಕೆ ಕಳುಹಿಸಲಾಗಿದೆ.