alex Certify ಮೀನು ತುಂಬಿದ್ದ ಲಾರಿ ಅಪಘಾತ: ಪುಕ್ಕಟ್ಟೆ ಮೀನು ಆಯ್ದುಕೊಳ್ಳಲು ಮುಗಿಬಿದ್ದ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೀನು ತುಂಬಿದ್ದ ಲಾರಿ ಅಪಘಾತ: ಪುಕ್ಕಟ್ಟೆ ಮೀನು ಆಯ್ದುಕೊಳ್ಳಲು ಮುಗಿಬಿದ್ದ ಜನ

ಮೀನುಗಳನ್ನ ತುಂಬಿಕೊಂಡು ಬರ್ತಿದ್ದ ಲಾರಿ ಹೆದ್ದಾರಿಯಲ್ಲಿ ಉರುಳಿ ಬಿದ್ದ ಕಾರಣ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ವ್ಯತ್ಯಯವಾದ ಘಟನೆ ಛತ್ತೀಸಗಢದ ರಾಜಧಾನಿ ರಾಯ್​ಪುರದಲ್ಲಿ ನಡೆದಿದೆ.

ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಇನ್ನು ಅಪಘಾತದ ವಿಚಾರ ಎಲ್ಲೆಡೆ ಸುದ್ದಿಯಾಗುತ್ತಿದ್ದಂತೆಯೆ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಜನನಿಬಿಡ ಪ್ರದೇಶದಲ್ಲಿ ರಾಶಿ ರಾಶಿಯಾಗಿ ಬಿದ್ದಿದ್ದ ಮೀನುಗಳನ್ನ ಆಯ್ದುಕೊಂಡಿದ್ದಾರೆ. ಹಲವರ ಮೊಬೈಲ್​ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸರು ಬಂದ ಬಳಿಕ ಜನರು ಮೀನು ಆಯುವ ಕೆಲಸ ಕೈ ಬಿಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ವಾಹನವನ್ನ ಮೇಲಕ್ಕೆತ್ತಲಾಗಿದ್ದು ಮೀನುಗಳನ್ನ ವಾಪಸ್​ ಲಾರಿಗೆ ತುಂಬಿ ರಾಯಪುರಕ್ಕೆ ಕಳುಹಿಸಲಾಗಿದೆ.

— Anurag Dwary (@Anurag_Dwary) January 28, 2021

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...