alex Certify ಗಂಟೆಯೊಳಗೆ 33 ಬಗೆಯ ಖಾದ್ಯ ತಯಾರಿಸಿದ ಹತ್ತು ವರ್ಷದ ಬಾಲಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಂಟೆಯೊಳಗೆ 33 ಬಗೆಯ ಖಾದ್ಯ ತಯಾರಿಸಿದ ಹತ್ತು ವರ್ಷದ ಬಾಲಕಿ

ತನ್ನ ಪಾಕ ಪ್ರಖರತೆಯಿಂದ ಅಂತರ್ಜಾಲದಲ್ಲಿ ಭರ್ಜರಿ ಸುದ್ದಿಯಾಗಿರುವ ಹತ್ತು ವರ್ಷದ ಬಾಲಕಿ ಸಾನ್ವಿ ಪ್ರಜೀತ್‌ ಒಂದೇ ಒಂದು ಗಂಟೆಯ ಅವಧಿಯಲ್ಲಿ 33 ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸುವ ಮೂಲಕ ಎಲ್ಲರನ್ನೂ ಬೆರಗುಗೊಳಿಸಿದ್ದಾಳೆ.

ತನ್ನ ಈ ಅದ್ಭುತ ಸಾಧನೆ ಮೂಲಕ ಸಾನ್ವಿ ಏಷ್ಯಾದ ದಾಖಲೆಗಳ ಪುಸ್ತಕ ಸೇರಿದ್ದಾಳೆ. ನಿಗದಿತ ಅವಧಿಯೊಳಗೆ ಅತ್ಯಂತ ಹೆಚ್ಚಿನ ಸಂಖ್ಯೆಯ ಖಾದ್ಯಗಳನ್ನು ತಯಾರಿಸಿದ ಬಾಲೆ ಎಂಬ ಶ್ರೇಯಕ್ಕೆ ಸಾನ್ವಿ ಭಾಜನಳಾಗಿದ್ದಾಳೆ.

ಸಾನ್ವಿಯ ಈ ದಾಖಲೆಯ ವಿಡಿಯೋವನ್ನು ‘Saanvi Cloud 9’ ಎಂಬ ಹೆಸರಿನ ಆಕೆಯ ಯೂಟ್ಯೂಬ್‌ ಚಾನೆಲ್‌ನಲ್ಲಿ ಬಿತ್ತರಿಸಲಾಗಿದೆ. ವಾಯುಪಡೆಯಲ್ಲಿ ವಿಂಗ್ ಕಮಾಂಡರ್‌ ಆಗಿರುವ ಪ್ರಜಿತ್‌ ಬಾಬು ಸಾನ್ವಿಯ ತಂದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...